jarkhand cm
ರಾಂಚಿ: ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಶಿಬು ಸೊರೇನ್ ಅವರನ್ನು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಕಳೆದ ಒಂದು ತಿಂಗಳಿನಿಂದಲೂ ಅವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಇತ್ತೀಚೆಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.
ತಂದೆಯ ನಿಧನದ ಮಾಹಿತಿಯನ್ನು ಪುತ್ರ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರೀತಿಯ ದಿಶೋಮ್ ಗುರೂಜಿ ನಮ್ಮನ್ನು ಅಗಲಿದ್ದಾರೆ. ನಾನಿಂದು ಎಲ್ಲವನ್ನೂ ಕಳೆದುಕೊಂಡೆ ಎಂದು ಭಾವುಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.
ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ…
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…
ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…
ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ…
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…