ದೇಶ- ವಿದೇಶ

ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್‌ ವಿಧಿವಶ

ರಾಂಚಿ: ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್‌ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಶಿಬು ಸೊರೇನ್‌ ಅವರನ್ನು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಕಳೆದ ಒಂದು ತಿಂಗಳಿನಿಂದಲೂ ಅವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಇತ್ತೀಚೆಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.

ತಂದೆಯ ನಿಧನದ ಮಾಹಿತಿಯನ್ನು ಪುತ್ರ ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರೀತಿಯ ದಿಶೋಮ್‌ ಗುರೂಜಿ ನಮ್ಮನ್ನು ಅಗಲಿದ್ದಾರೆ. ನಾನಿಂದು ಎಲ್ಲವನ್ನೂ ಕಳೆದುಕೊಂಡೆ ಎಂದು ಭಾವುಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

21 mins ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago