ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್ ಪವಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶರದ್ ಪವಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದು ಕರೆ ಮಾಡಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆ ವೈದ್ಯರು ಶರದ್ ಪವಾರ್ ಅವರ ಆರೋಗ್ಯ ಕುರಿತು ಮಾಹಿತಿ ನೀಡಿದ್ದು, ಪವಾರ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಇನ್ನೂ ಕೆಲವು ದಿನಗಳ ಕಾಲ ಅವರನ್ನು ತಜ್ಞ ವೈದ್ಯರ ವೀಕ್ಷಣೆಯಲ್ಲಿ ಇರಿಸಲಾಗುವುದು. ಮುಂದಿನ ಹಂತದ ಚಿಕಿತ್ಸೆಯ ಬಗ್ಗೆ ಅವರ ಚೇತರಿಕೆಯ ಪ್ರಗತಿಯನ್ನು ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…