ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್ ಝಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಬಂಧಿಸಲಾಗಿದೆ.
ಕಳೆದ ವರ್ಷ ನಡೆದಿದ್ದ ಝೆನ್ ಜಿ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಓಲಿ ಹಾಗೂ ಲೇಖಕ್ ಅವರನ್ನು ಬಂಧಿಸಲಾಗಿದೆ.
ಬಾಲೇಂದ್ರ ಶಾ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಇಂದು ಬೆಳಿಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹ ಸಚಿವರನ್ನು ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್ ಓಂ ಅಧಿಕಾರಿ ತಿಳಿಸಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…