ದೇಶ- ವಿದೇಶ

ತಮಿಳುನಾಡು ಮಾಜಿ ಸಿಎಂ ಪನ್ನೀರ್‌ ಸೆಲ್ವಂ ಡಿಎಂಕೆಗೆ ಸೇರ್ಪಡೆ

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್ ಸೆಲ್ವಂ ಇದೀಗ ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಸ್ಟಾಲಿನ್‌ ಸಮ್ಮುಖದಲ್ಲಿ ಪನ್ನೀರ್‌ ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರಿದ್ದಾರೆ.

ಕಳೆದ 2022ರ ಜುಲೈ 11ರಂದು ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ತಮಿಳುನಾಡಿನ ಮಾಜಿ ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರನ್ನು ನೇಮಿಸಲಾಗಿತ್ತು. ಪ್ರತಿಸ್ಪರ್ಧಿಯಾಗಿದ್ದ ಪನ್ನೀರ್‌ ಸೆಲ್ವಂ ಅವರನ್ನು ಪಕ್ಷದ ಖಜಾಂಚಿ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟನೆ ಮಾಡಲಾಗಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕರ್ನಾಟಕ ಡಿಜಿಟಲ್‌ ಪ್ರಪಂಚದ ಸೃಜನಶೀಲ ರಾಜಧಾನಿ ಎಂಬುದು ನಮ್ಮ ಕನಸು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…

10 mins ago

ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ…

32 mins ago

ಡಿಕೆಶಿ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ: ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: 2028ಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್‌ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್‌ ಶಾಸಕ ಗಣಿಗ…

53 mins ago

ರೈತರಿಗೆ ಕಿರುಕುಳ ನೀಡುವ ಖಾಸಗಿ ಫೈನಾನ್ಸಿಯರ್‌ಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ…

1 hour ago

ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…

1 hour ago

ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲಿ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್‌ ಸೇಠ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…

3 hours ago