ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.
ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್ ಸೆಲ್ವಂ ಇದೀಗ ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಸಮ್ಮುಖದಲ್ಲಿ ಪನ್ನೀರ್ ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರಿದ್ದಾರೆ.
ಕಳೆದ 2022ರ ಜುಲೈ 11ರಂದು ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ತಮಿಳುನಾಡಿನ ಮಾಜಿ ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರನ್ನು ನೇಮಿಸಲಾಗಿತ್ತು. ಪ್ರತಿಸ್ಪರ್ಧಿಯಾಗಿದ್ದ ಪನ್ನೀರ್ ಸೆಲ್ವಂ ಅವರನ್ನು ಪಕ್ಷದ ಖಜಾಂಚಿ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟನೆ ಮಾಡಲಾಗಿತ್ತು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…