ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ.
2016ರಲ್ಲಿ ನಿಧನರಾದ ಜಯಲಲಿತಾ ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ತೆರಿಗೆ ಮೊತ್ತವನ್ನು ಪಾವತಿಸುವಂತೆ ಹಲವಾರು ಬಾರಿ ನೋಟಿಸ್‌ಗಳನ್ನು ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹಲವು ವರ್ಷಗಳಿಂದ ಸುಮಾರು 1.5 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಮನೆಯನ್ನು ಸೀಲ್ ಮಾಡಲಾಗಿದೆ.
ಈ ಕುರಿತು ಮಾತನಾಡಿರುವ ಜಿಎಚ್‌ಎಂಸಿ ಆಯುಕ್ತ ಕರ್ಣನ್, ಮಾರ್ಚ್.31ಕ್ಕೂ ಮೊದಲು ಎಲ್ಲಾ ಪ್ರಮುಖ ಆಸ್ತಿ ತೆರಿಗೆ ಬಾಕಿದಾರರ ವಿರುದ್ಧ ನಾಗರಿಕ ಸಂಸ್ಥೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…