ದೇಶ- ವಿದೇಶ

ಹಾಲಿನ ದರ ಏರಿಕೆಯ ಹಣ ರೈತರಿಗೆ: ಡಿಸಿಎಂ ಡಿಕೆ ಶಿವಕುಮಾರ್‌

ನವದೆಹಲಿ: ಹಾಲಿನ ಮೇಲೆ ದರ ಏರಿಕೆ ಮಾಡಿರುವ 4 ರೂ.ಗಳು ಸರ್ಕಾರಕ್ಕೆ ಬರುವುದಿಲ್ಲ. ಬದಲಾಗಿ ಅದು ರೈತರಿಗೆ ಹೋಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಹಾಲಿನ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಕೆ ಶಿವಕುಮಾರ್‌ ಅವರು, ಮೊದಲು ಜಿಎಸ್‌ಟಿ ಮೇಲಿನ ಬೆಲೆ, ಪೆಟ್ರೋಲ್‌ ಮೇಲಿನ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಹೇಳಿ ನಂತರ ಇದರ ಬಗ್ಗೆ ಮಾತನಾಡಲಿ ಎಂದು ಟಾಂಗ್‌ ನೀಡಿದರು.

ಬೆಲೆ ಏರಿಕೆ ಹಣ ಸರ್ಕಾರಕ್ಕೆ ಬರಲ್ಲ. ಬದಲಾಗಿ ರೈತರಿಗೆ ಹೋಗುತ್ತದೆ. ಹಾಲಿನ ಸಹಕಾರ ವ್ಯವಸ್ಥೆ ಬಗ್ಗೆ ಅವರ ಅಣ್ಣನ ಬಳಿ ಕೇಳಲಿ ಎಂದು ಕುಟುಕಿದರು.

ಇನ್ನು ಕೆಎನ್‌ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರ ಹತ್ಯೆ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ. ಗೃಹ ಸಚಿವರು ಈ ಕುರಿತು ತನಿಖೆ ಮಾಡಿಸುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಕೋಲ್ಕತ್ತಾ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್‌ಬಗಾನ್‌ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…

7 mins ago

ಪಾಣಾಜೆಯಲ್ಲಿ ಅತ್ಯಧಿಕ ಮಳೆ: 16.7 ಸೆಂಟಿಮೀಟರ್ ದಾಖಲು!

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…

11 mins ago

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ…

3 hours ago

ಮೈಸೂರಿನ ಜೆಕೆ ಮೈದಾನದಲ್ಲಿ ಶ್ವಾನಗಳ ಕಲರವ: ಗಮನ ಸೆಳೆದ ವೈವಿಧ್ಯಮಯ ತಳಿಗಳು

ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…

4 hours ago

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…

4 hours ago

ಓದುಗರ ಪತ್ರ: ಹೆಚ್‌ಡಿಕೆಯವರೇ, ಟೀಕೆ ಮಾಡುವಾಗ ಎಚ್ಚರಿಕೆ ಇರಬೇಕಲ್ಲವೇ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…

5 hours ago