ದೇಶ- ವಿದೇಶ

ಪ್ರವಾಸಿಗರಿಗೆ ಗುಡ್‌ನ್ಯೂಸ್:‌ ತಾಜ್‌ ಮಹಲ್‌ ವೀಕ್ಷಣೆಗೆ ಜನವರಿ.15ರಿಂದ 3 ದಿನ ಉಚಿತ ಪ್ರವೇಶ

ಉತ್ತರ ಪ್ರದೇಶ: ಜಗತ್ತಿನ ಅದ್ಭುತಗಳಲ್ಲಿ ಒಂದಾದ ತಾಜ್‌ಮಹಲ್‌ ವೀಕ್ಷಣೆಗೆ ಜನವರಿ.15ರಿಂದ ಮೂರು ದಿನಗಳ ಕಾಲ ಉಚಿತ ಪ್ರವೇಶ ಕಲ್ಪಿಸಲಾಗಿದೆ.

ಪ್ರವಾಸಿಗರು ಜನವರಿ.15, 16 ಹಾಗೂ 17ರಂದು ಕೆಲವು ಸಮಯಗಳಲ್ಲಿ ಟಿಕೆಟ್‌ ತಾಜ್‌ಮಹಲ್‌ಗೆ ಭೇಟಿ ನೀಡುವ ಅವಕಾಶವನ್ನು ಹೊಂದಿರುತ್ತಾರೆ.

ಈ ಪರಿಣಾಮಕ್ಕಾಗಿ ಎಎಸ್‌ಐ ಅಧಿಕೃತ ಆದೇಶವನ್ನು ಹೊರಡಿಸಿದೆ. ಎಎಸ್‌ಐ ಹೊರಡಿಸಿದ ಆದೇಶಗಳ ಪ್ರಕಾರ, ಜನವರಿ.15, 26 ಹಾಗೂ 17ರಂದು ತಾಜ್‌ಮಹಲ್‌ ನೋಡಲು ಉಚಿತ ಪ್ರವೇಶವಿದೆ. ಇದಕ್ಕಾಗಿ ಎಎಸ್‌ಐ ಸಮಯವನ್ನು ನಿಗದಿಪಡಿಸಿದೆ.

ಜನವರಿ.15ರಂದು ಗುರುವಾರ ಮಧ್ಯಾಹ್ನ 2ರಿಂದ ಸೂರ್ಯಾಸ್ತದವರೆಗೆ ಪ್ರವೇಶ ಉಚಿತವಾಗಿರುತ್ತದೆ. ಜನವರಿ.16ರಂದು ಶುಕ್ರವಾರ ಮಧ್ಯಾಹ್ನ 2ರಿಂದ ಸೂರ್ಯಾಸ್ತದವರೆಗೆ ಸಂದರ್ಶಕರು ತಾಜ್‌ಮಹಲ್‌ ವೀಕ್ಷಣೆ ಮಾಡಬಹುದಾಗಿದೆ. ಜನವರಿ.17ರಂದು ಶನಿವಾರದಂದು ಇಡೀ ದಿನ ಪ್ರವೇಶ ಉಚಿತವಾಗಿರುತ್ತದೆ ಎಂದು ಘೋಷಣೆ ಮಾಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

3 hours ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

5 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

6 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

7 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

7 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

8 hours ago