ದೇಶ- ವಿದೇಶ

ಗಾಂಧೀಜಿಯ ಮರಿ ಮೊಮ್ಮಗಳು ನಿಲಾಂಬೆನ್‌ ಪಾರೆಖ್‌ ನಿಧನ

ಗುಜರಾತ್‌: ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗಳು ಹಾಗೂ ಸಮಾಜ ಸೇವಕಿ ನಿಲಾಂಬೆನ್‌ ಪಾರೆಖ್‌ (92) ಅವರು ವಯೋಸಹಜ ಕಾಯಿಲೆಯಿಂದ ಸೋಮವಾರ ಗುಜರಾತ್‌ನ ನವಸಾರಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಗಾಂಧೀಜಿ ಅವರ ಪುತ್ರ ಹರಿಲಾಲ್‌ ಗಾಂಧಿ. ಹರಿಲಾಲ್‌ ಅವರ ಕಿರಿಯ ಪುತ್ರಿ ರಾಮಿಬೆನ್‌ ಅವರ ಹಿರಿಯ ಮಗಳೇ ನಿಲಾಂಬೆನ್‌ ಪಾರೆಖ್‌.

ನಿಲಾಂಬೆನ್‌ ಅವರು ʼದಕ್ಷಿಣಾಪಥʼ ಎಂಬ ಎನ್‌ಜಿಒ ಸ್ಥಾಪಿಸಿ ಬುಡಕಟ್ಟು ಸಮುದಾಯದ ಹೆಣ್ಣು ಮಕ್ಕಳಿಗೆ ಶಿಕ್ಷಣ ಹಾಗೂ ಅವರಿಗೆ ಆರ್ಥಿಕ ಸ್ವಾತಂತ್ರ್ಯ ಒದಗಿಸುವಲ್ಲಿ ಕೆಲಸ ಮಾಡುತ್ತಿದ್ದರು.

ನಿಲಾಂಬೆನ್‌ ಅವರು, “gandhi’s lost jewel: hirlal gandhi” ಎಂಬ ಮಹಾತ್ಮ ಗಾಂಧೀಜಿ ಅವರ ಕುರಿತಾಗಿ ಪುಸ್ತಕ ಬರೆದಿದ್ದರು.

 

 

 

 

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago