ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ಕೊಲಂಬೊದ ನೆಗೊಂಬೊ ಜೈಲಿನಲ್ಲಿ ಈ ರಕ್ತಪಾತ ನಡೆದಿದೆ.
ಕೈದಿಗಳ ನಡುವಿನ ಮಾರಾಮಾರಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಅಧಿಕಾರಿಗಳು ಜೈಲಿನ ಆವರಣ ಪರಿಶೀಲನೆ ನಡೆಸುತ್ತಿದ್ದು, ಮೃತಪಟ್ಟವರು ಹಾಗೂ ಗಾಯಗೊಂಡವರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…