ಉತ್ತರಕಾಶಿ: ನವೆಂಬರ್ 2 ಮತ್ತು 3ರಂದು ಗಂಗೋತ್ರಿ ಹಾಗೂ ಯಮುನೋತ್ರಿ ದೇವಾಲಯಗಳನ್ನು ಮುಚ್ಚಲಾಗುತ್ತದೆ.
ಹಿಮಾವೃತವಾಗುವುದರಿಂದ ಹಿಮಾಲಯ ಪರ್ವತ ಶ್ರೇಣಿಯಲ್ಲಿ ನೆಲೆಗೊಂಡಿರುವ ಚಾರ್‌ಧಾಮ್ ಎಂದೇ ಪ್ರಸಿದ್ಧವಾಗಿರುವ ಈ ದೇಗುಲಗಳನ್ನು ಚಳಿಗಾಲದಲ್ಲಿ ಮುಚ್ಚಲಾಗುತ್ತದೆ.
ನವೆಂಬರ್.2ರಂದು ಗಂಗೋತ್ರಿ ದೇವಸ್ಥಾನದ ದ್ವಾರಗಳನ್ನು ಮುಚ್ಚಲಾಗುತ್ತದೆ.
ಇನ್ನು ನವೆಂಬರ್.3ರಂದು ಯಮುನೋತ್ರಿ ದೇಗುಲದ ದ್ವಾರಗಳನ್ನು ಮುಚ್ಚಲಾಗುವುದು ಎಂದು ಅರ್ಚಕರು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…