ದೇಶ- ವಿದೇಶ

ನವೆಂಬರ್ ನಲ್ಲಿ ಗಂಗೋತ್ರಿ, ಯಮುನೋತ್ರಿ ದೇಗುಲಗಳು ಬಂದ್: ಕಾರಣ ಇಷ್ಟೆ

ಉತ್ತರಕಾಶಿ: ನವೆಂಬರ್‌ 2 ಮತ್ತು 3ರಂದು ಗಂಗೋತ್ರಿ ಹಾಗೂ ಯಮುನೋತ್ರಿ ದೇವಾಲಯಗಳನ್ನು ಮುಚ್ಚಲಾಗುತ್ತದೆ.

ಹಿಮಾವೃತವಾಗುವುದರಿಂದ ಹಿಮಾಲಯ ಪರ್ವತ ಶ್ರೇಣಿಯಲ್ಲಿ ನೆಲೆಗೊಂಡಿರುವ ಚಾರ್‌ಧಾಮ್‌ ಎಂದೇ ಪ್ರಸಿದ್ಧವಾಗಿರುವ ಈ ದೇಗುಲಗಳನ್ನು ಚಳಿಗಾಲದಲ್ಲಿ ಮುಚ್ಚಲಾಗುತ್ತದೆ.

ನವೆಂಬರ್.2ರಂದು ಗಂಗೋತ್ರಿ ದೇವಸ್ಥಾನದ ದ್ವಾರಗಳನ್ನು ಮುಚ್ಚಲಾಗುತ್ತದೆ.

ಇನ್ನು ನವೆಂಬರ್‌.3ರಂದು ಯಮುನೋತ್ರಿ ದೇಗುಲದ ದ್ವಾರಗಳನ್ನು ಮುಚ್ಚಲಾಗುವುದು ಎಂದು ಅರ್ಚಕರು ಮಾಹಿತಿ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

1 hour ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

1 hour ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

1 hour ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

15 hours ago