indian population
ನವದೆಹಲಿ: ದೇಶದಲ್ಲಿ ಜನಗಣತಿ ಸರ್ವೆ ನಡೆಸಲು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ.
ಜನಗಣತಿ ನಡೆಸುವ ಅಧಿಸೂಚನೆಯನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸುವ ಒಂದು ದಿನ ಮೊದಲು ಅಂದರೆ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಕಾರ್ಯದ ಸಿದ್ಧತೆ ಪರಿಶೀಲಿಸಿದರು.
ಜನಸಂಖ್ಯಾ ಗಣತಿಯನ್ನು ಅಕ್ಟೋಬರ್.1, 2026 ಹಾಗೂ ಮಾರ್ಚ್.1, 2027ರಂದು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಸುಮಾರು 34 ಲಕ್ಷ ಗಣತಿದಾರರು ಮತ್ತು ಮೇಲ್ವಿಚಾರಕರು ಮತ್ತು 1.3 ಲಕ್ಷ ಜನಗಣತಿ ಕಾರ್ಯಕರ್ತರನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗುವುದು. ಎರಡು ಹಂತಗಳಲ್ಲಿ ಜನಸಂಖ್ಯಾ ಗಣತಿ ನಡೆಯಲಿದ್ದು, ಮಾರ್ಚ್.1, 2027ರೊಳಗೆ ಇದು ಮುಕ್ತಾಯಗೊಳ್ಳಲಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…