ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಮೀಕ್ಷೆಗೆಂದು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದೆ.
ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ವಕೀಲ ವಿಜಯ್ ಶಂಕರ್ ರಸ್ತೋಗಿ ಅವರು ಆದೇಶವನ್ನು ಪರಿಶೀಲನೆ ನಡೆಸಿದ ನಂತರ ಅಲಹಾಬಾದ್ ಹೈಕೋರ್ಟ್ ಅಥವಾ ಜಿಲ್ಲಾ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ.
ರಸ್ತೋಗಿ ಅವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ಇಡೀ ಜ್ಞಾನವಾಪಿ ಸಂಕೀರ್ಣದ ಸಮಗ್ರ ಸಮೀಕ್ಷೆಯನ್ನು ನಡೆಸಲು ಎಎಸ್‌ಐಗೆ ಆದೇಶ ನೀಡುವಂತೆ ಮನವಿ ಮಾಡಿದ್ದರು.
ಆದರೆ ವಾರಣಾಸಿಯ ಸಿವಿಲ್ ನ್ಯಾಯಾಲಯವು ಈ ಅರ್ಜಿಯನ್ನು ವಜಾ ಮಾಡಿದ್ದು, ಈ ಬೆನ್ನಲ್ಲೇ ಮುಂದಿನ ರೂಪುರೇಷೆಗಳ ಬಗ್ಗೆ ಹಿಂದೂ ಕಾರ್ಯಕರ್ತರು ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…
ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…
ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…