Mysore
28
scattered clouds

Social Media

ಭಾನುವಾರ, 25 ಜನವರಿ 2026
Light
Dark

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿದೆ.

ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನೈಟ್‌ ಕ್ಲಬ್‌ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನ ಸಿಬ್ಬಂದಿ, ನಾಲ್ವರು ಪ್ರವಾಸಿಗರು ಸೇರಿ 25 ಜನರು ಸಾವನ್ನಪ್ಪಿದ್ದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಗೋವಾ ಪೊಲೀಸರು ನೈಟ್‌ ಕ್ಲಬ್‌ ಮಾಲೀಕ ಹಾಗೂ ಮ್ಯಾನೇಜರ್‌ನನ್ನು ಬಂಧಿಸಿದ್ದಾರೆ.

ಇದೇ ವೇಳೆ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಅವರು ಬೆಂಕಿ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ.

Tags:
error: Content is protected !!