ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿದೆ.
ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನೈಟ್ ಕ್ಲಬ್‌ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನ ಸಿಬ್ಬಂದಿ, ನಾಲ್ವರು ಪ್ರವಾಸಿಗರು ಸೇರಿ 25 ಜನರು ಸಾವನ್ನಪ್ಪಿದ್ದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಗೋವಾ ಪೊಲೀಸರು ನೈಟ್ ಕ್ಲಬ್ ಮಾಲೀಕ ಹಾಗೂ ಮ್ಯಾನೇಜರ್‌ನನ್ನು ಬಂಧಿಸಿದ್ದಾರೆ.
ಇದೇ ವೇಳೆ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಬೆಂಕಿ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…