ದೇಶ- ವಿದೇಶ

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌ ಕ್ಲಬ್‌ನಲ್ಲಿ ಘಟನೆ ನಡೆದಿದೆ.

ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್‌ ಕ್ಲಬ್‌ನಲ್ಲಿ ಬೆಂಕಿ ಹೊತ್ತಿಕೊಂಡು 25 ಜನ ಸಜೀವ ದಹನವಾಗಿದ್ದಾರೆ. ಕ್ಲಬ್‌ನ ಅಡುಗೆ ಮನೆಯಲ್ಲಿ ಸಿಲಿಂಡರ್‌ ಸ್ಪೋಟಗೊಂಡು ಬೆಂಕಿ ಹರಡಿದ್ದು, ಕ್ಲಬ್‌ ಸಿಬ್ಬಂದಿ, ಪ್ರವಾಸಿಗರು ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಹೆಚ್ಚಿನವರು ಕ್ಲಬ್‌ ಸಿಬ್ಬಂದಿ, ಪ್ರವಾಸಿಗರು ಎಂದು ಪೊಲೀಸರು ಹೇಳಿದ್ದಾರೆ. ಹೆಚ್ಚಿನ ಶವಗಳು ನೆಲ ಮಹಡಿಯಲ್ಲಿರುವ ಅಡುಗೆಮನೆ ಪ್ರದೇಶದಿಂದ ಪತ್ತೆಯಾಗಿವೆ. ಸಿಲಿಂಡರ್‌ ಸ್ಫೋಟದಿಂದ ಬೆಂಕಿ ಸಂಭವಿಸಿದೆ ಎಂದು ಗೋವಾ ಡಿಜಿಪಿ ಅಲೋಕ್‌ ಕುಮಾರ್‌ ದೃಢಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

1 hour ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

2 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

2 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

3 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

3 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

7 hours ago