ದೇಶ- ವಿದೇಶ

ಸಾರ್ವಕಾಲಿಕ ದಾಖಲೆ ಕಂಡ ಚಿನ್ನದ ಬೆಲೆ: 10 ಗ್ರಾಂಗೆ ಬರೋಬ್ಬರಿ 1 ಲಕ್ಷ ರೂ

ನವದೆಹಲಿ: ಆಭರಣ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದ್ದು, 10 ಗ್ರಾಂಗೆ ಬರೋಬ್ಬರಿ 1 ಲಕ್ಷ ರೂಪಾಯಿ ದಾಟಿದೆ.

ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳಿಂದಾಗಿ ಚಿನ್ನದ ದರ ಹೆಚ್ಚಾಗಿದ್ದು, 24 ಕ್ಯಾರೆಟ್‌ ಶುದ್ಧ ಚಿನ್ನದ ದರ ಪ್ರತಿ ಗ್ರಾಂಗೆ 10,000 ರೂಪಾಯಿ ಆಗಿದೆ.

ಬೆಂಗಳೂರು, ಮುಂಬೈ, ಕೋಲ್ಕತ್ತಾ, ದೆಹಲಿ, ಚೆನ್ನೈ ಸೇರಿದಂತೆ ಎಲ್ಲಾ ಮಾರುಕಟ್ಟೆಗಳಲ್ಲಿ ಚಿನ್ನದ ದರ ಏರುಗತಿಯಲ್ಲಿದೆ.

ಈ ಹಿನ್ನೆಲೆಯಲ್ಲಿ ಆಭರಣ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದ್ದು, ಚಿನ್ನದ ಅಂಗಡಿಯ ಕಡೆ ತಿರುಗಿಯೂ ನೋಡದ ಪರಿಸ್ಥಿತಿ ನಿರ್ಮಾಣವಾಗಿದೆ.

ಆಂದೋಲನ ಡೆಸ್ಕ್

Recent Posts

ಇಂಡಿಗೋ ಬಿಕ್ಕಟ್ಟು : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…

3 mins ago

ಜನವರಿಯಿಂದ ಇಂದಿರಾ ಕಿಟ್‌ ವಿತರಣೆ

ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…

32 mins ago

ಲ್ಯಾಂಡ್‌ ಲಾರ್ಡ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರದಲ್ಲಿ ನಟ ರಾಜ್‌ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…

45 mins ago

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು.!

ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…

1 hour ago

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂ ಸಿದ್ದುಗೆ ಎಚ್‌ಡಿಕೆ ಸವಾಲು

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…

2 hours ago

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…

2 hours ago