ನವದೆಹಲಿ: ಪವಿತ್ರ ಇರುಮುಡಿ ಕೆಟ್ಟನ್ನು ವಿಮಾನದ ಕ್ಯಾಬಿನ್ನಲ್ಲಿ ಕೈಚೀಲವಾಗಿ ಕೊಂಡೊಯ್ಯುವ ಅನುಮತಿಯನ್ನು ಸತತ ಮೂರನೇ ವರ್ಷವೂ ಮುಂದುವರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ.
ಈ ಸಂಬಂಧ ಬಿಸಿಎಎಸ್, ಸಿಐಎಸ್ಎಫ್ ಹಾಗೂ ವಿಮಾನ ನಿಲ್ದಾಣ ನಿರ್ವಾಹಕರಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.
ಇರುಮುಡಿಯಲ್ಲಿರುವ ತೆಂಗಿನಕಾಯಿ ಸಾಗಣೆ ಕುರಿತು ಭದ್ರತಾ ತಪಾಸಣೆಯ ವೇಳೆ ಉಂಟಾಗುತ್ತಿದ್ದ ಗೊಂದಲಗಳನ್ನು ತಪ್ಪಿಸಿ, ಭಕ್ತರ ಯಾತ್ರೆ ಸುಗಮಗೊಳಿಸುವುದು ಈ ಕ್ರಮದ ಉದ್ದೇಶವಾಗಿದೆ.
ಪವಿತ್ರ ವಸ್ತುಗಳನ್ನು ಪಾದರಕ್ಷೆಗಳ ಟ್ರೇಗಳಲ್ಲಿ ಇಡುವ ಪರಿಸ್ಥಿತಿ ತಪ್ಪಿಸಲು, ಇರುಮುಡಿ ತಪಾಸಣೆಗೆ ಪ್ರತ್ಯೇಕ ಟ್ರೇಗಳ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ನವದೆಹಲಿ: ಚಿನ್ನದ ಬೆಲೆ ಕುಸಿತದ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಅಗತ್ಯವಿಲ್ಲದಿದ್ದರೆ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು…
ಮೈಸೂರು: ರವಿ ಹಂಜ್ ಅವರ ‘ಬಸವ ಮಂಟಪ’ ಪುಸ್ತಕದ ವಿವಾದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ…
ಗುಜರಾತ್: ಇಲ್ಲಿನ ಕಚ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ…
ಮಹಾದೇಶ್ ಎಂ. ಗೌಡ ಸಮರ್ಪಕ ರಸ್ತೆಯಿಲ್ಲ, ಚರಂಡಿಯಿಲ್ಲ, ಬೀದಿ ದೀಪಗಳಿಲ್ಲದೆ ನಿವಾಸಿಗಳ ಪರದಾಟ ಹನೂರು: ಮನೆಗಳಿಂದ ಬರುವ ಕೊಳಚೆ ನೀರು…
ಶುಭಾ ಸಂಜಯ್ ಅರಸ್ ಸಂಸ್ಥಾಪಕಿ ಮತ್ತು ವ್ಯವಸ್ಥಾಪಕಿ, ಮೈಸೂರು ಸಾಹಿತ್ಯ ಸಂಭ್ರಮ, ಮೈಸೂರು ಬುಕ್ ಕ್ಲಬ್ಸ್ ಚಾರಿಟೇಬಲ್ ಟ್ರಸ್ಟ್ ನವರಾತ್ರಿಯ…
ದಿಟದ ಪಥ ಹಿತವಲ್ಲವೇ! ವಿಶಾಲ ಆಗಸಕೆ ಉಗುಳಿದಂತೆ ರವಿಗೆ ರಾಡಿಯ ಎರಚಿದಂತೆ ಆನೆ ಕಂಡು ಶ್ವಾನ ಬೊಗಳಿದಂತಾಗಿದೆ ವಿಶ್ವಗುರು ಬಸವಣ್ಣನ…