ದೇಶ- ವಿದೇಶ

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ.

ಬ್ಯಾಂಕ್‌ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಸ್ಟೇಟ್‌ ಬ್ಯಾಂಕ್‌ ಇಂಡಿಯಾ (SBI) ಮಹತ್ವದ ಪ್ರಕಟಣೆ ಹೊರಡಿಸಿದೆ.

ಭಾನುವಾರ (ಸೆ.27) ರಾತ್ರಿ ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್‌ ಯೂನಿಯನ್‌ಗಳ ಒಕ್ಕೂಟ ನಡುವೆ ಸಭೆ ನಡೆದಿದ್ದು, ಸಭೆ ಬಳಿಕ ಬ್ಯಾಂಕ್‌ ಮುಷ್ಕರವನ್ನು ಮುಂದೂಡಲು ನಿರ್ಧರಿಸಲಾಗಿದೆ.

ಹೀಗಾಗಿ, ಇಂದಿನಿಂದ ಎಂದಿನಂತೆ ಬ್ಯಾಂಕ್‌ಗಳ ಸೇವೆಗಳು ಎಲ್ಲರಿಗೂ ಲಭ್ಯವಾಗಲಿವೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

1 hour ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

5 hours ago

ಪೋಕ್ಸೋ ಕಾಯಿದೆ ದುರ್ಬಳಕೆ, ಚಿತಾವಣೆ ಪೋಕ್ಸೋ ಅಪರಾಧಕ್ಕೆ ಸಮ!

ಸ್ಟ್ಯಾನ್ಲಿ, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಮಕ್ಕಳಿಗೆ ನೈತಿಕ ಪಾಠ ಮಾಡಬೇಕಾದ ಶಿಕ್ಷಕರು ಸೇರಿಕೊಂಡು ಮಕ್ಕಳಿಗೆ ಪ್ರಚೋದನೆ ನೀಡಿ ತಮ್ಮ…

5 hours ago

ರಾಜಕೀಯ ಧ್ರುವೀಕರಣಕ್ಕೆ ಈಗ ಸಿಗುತ್ತಿದೆ ವೇಗ

ರಾಜ್ಯ ರಾಜಕಾರಣ ಕುತೂಹಲಕಾರಿ ತಿರುವು ಪಡೆಯುತ್ತಿದೆ. ನಾಲ್ಕು ತಿಂಗಳ ಹಿಂದೆ ಸಿದ್ದರಾಮಯ್ಯ ಸಿಎಂ ಹುದ್ದೆಯಿಂದ ಕೆಳಗಿಳಿದಿದ್ದೇ ಇದಕ್ಕೆ ಕಾರಣ. ಅಂದ…

5 hours ago

ಮಳೆಯಿಲ್ಲದೇ ಒಣಗುತ್ತಿದೆ ನಾಟಿ ಮಾಡಿದ ಪೈರು

ಲಕ್ಷ್ಮೀಕಾಂತ್ ಕೊಮಾರಪ್ಪ ವಾಡಿಕೆಯಂತೆ ಸುರಿಯದ ಮಳೆ; ಆತಂಕಗೊಂಡಿರುವ ರೈತರು ಸೋಮವಾರಪೇಟೆ: ಮಳೆ ಕೈಕೊಟ್ಟ ಪರಿಣಾಮ ಭತ್ತದ ಬೆಳೆಗೆ ನೀರಿನ ಕೊರತೆ…

6 hours ago

ಹೆದ್ದಾರಿ ಅಗಲೀಕರಣ ಕಾಮಗಾರಿ; ಸವಾರರಿಗೆ ದೂಳಿನ ಕಿರಿಕಿರಿ

ಮಹೇಂದ್ರ ಹಸಗೂಲಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಮೈಸೂರು- ಗುಂಡ್ಲುಪೇಟೆ-ಊಟಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ…

6 hours ago