ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ.
ಈ ಬಗ್ಗೆ ಮಾಹತಿ ನೀಡಿದ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲು, ಸುಮಾರು 92,700 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಮತ್ತು ಶಿವಾಲಿಕ್ ಎಂಬ ಎರಡು ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತಕ್ಕೆ ಬರುತ್ತಿವೆ.
ಶಿವಾಲಿಕ್ ಮಾರ್ಚ್.16ರಂದು ಮತ್ತು ನಂದಾದೇವಿ ಮಾರ್ಚ್.17ರಂದು ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿತ್ತು. ಈಗ ಆ ನಿರೀಕ್ಷೆಯಂತೆ ಇಂದು ಶಿವಾಲಿಕ್ ಹಡಗು ಭಾರತಕ್ಕೆ ಬಂದು ತಲುಪಿದೆ.
ಡಾ.ಎಸ್.ಜೈಶಂಕರ್ ಹಾಗು ಇರಾನಿನ ವಿದೇಶಾಂಗ ಸಚಿವರ ನಡುವಿನ ಚರ್ಚೆಗಳ ನಂತರ ಈ ಬೆಳವಣಿಗೆ ನಡೆದಿದೆ. ಈ ಮಾತುಕತೆ ಬಳಿಕ ಭಾರತದ ಹಡಗುಗಳಿಗೆ ಹಾರ್ಮುಜ್ ಮಾರ್ಗವನ್ನು ಸುರಕ್ಷಿತವಾಗಿ ದಾಟಲು ಅನುಮತಿ ದೊರೆತಿತ್ತು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…