ದೇಶ- ವಿದೇಶ

ವಾಹನ ಸವಾರರಿಗೆ ಗುಡ್‌ ನ್ಯೂಸ್‌: ಇನ್ಮುಂದೆ ಪದೇ ಪದೇ ಮಾಲಿನ್ಯ ತಪಾಸಣೆ ಮಾಡಿಸಬೇಕಿಲ್ಲ

ನವದೆಹಲಿ: ನಿಮ್ಮ ಖಾಸಗಿ ಕಾರು ಅಥವಾ ಬೈಕ್‌ ಬಿಎಸ್‌-6 ಮಾದರಿಯದ್ದೇ? ಹಾಗಿದ್ದರೆ ಮಾಲಿನ್ಯ ತಪಾಸಣೆಯ ಅವಧಿಯಲ್ಲಿ ನಿಮಗೊಂದು ಸಿಹಿಸುದ್ದಿ ಇದೆ.

ವರದಿ ಪ್ರಕಾರ, ಮೊದಲ ನೋಂದಣಿಯಿಂದ ಆರು ವರ್ಷಗಳವರೆಗಿನ ಬಿಎಸ್‌-6 ಖಾಸಗಿ ಕಾರು ಮತ್ತು ಬೈಕ್‌ಗಳಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರದ ಅವಧಿಯನ್ನು ಮೂರು ವರ್ಷಕ್ಕೆ ವಿಸ್ತರಿಸಲಾಗಿದೆ. ಅಂದರೆ, ಅರ್ಹ ವಾಹನಗಳಿಗೆ ಮೂರು ವರ್ಷಕ್ಕೊಮ್ಮೆ ಮಾಲಿನ್ಯ ತಪಾಸಣೆ ಮಾಡಿಸಿದರೆ ಸಾಕು.

ವಾಹನದ ಮೊದಲ ನೋಂದಣಿ ದಿನಾಂಕ, ಬಿಎಸ್‌ ಮಾನದಂಡ ಮತ್ತು ಬಳಕೆಯ ಆಧಾರದಲ್ಲಿ ಅರ್ಹತೆ ನಿರ್ಧಾರವಾಗಲಿದೆ. ಹಳೆಯ ಹಾಗೂ ವಾಣಿಜ್ಯ ವಾಹನಗಳಿಗೆ ಈ ಸೌಲಭ್ಯ ಅನ್ವಯಿಸುವುದಿಲ್ಲ ಎಂದು ವರದಿ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

‘40 ವರ್ಷದ ಗೆಳೆತನಕ್ಕೆ ಬಿರುಕು ಸಾಧ್ಯವೇ ಇಲ್ಲ’: ಸಂಸದ ಸುನಿಲ್‌ ಬೋಸ್‌

ಮೈಸೂರು: ಸಿದ್ದರಾಮಯ್ಯ ಮತ್ತು ಮಹದೇವಪ್ಪ ನಡುವೆ ಮುನಿಸು ಮೂಡಿದೆ ಎಂಬ ವರದಿಗಳಿಗೆ ಸಂಸದ ಸುನಿಲ್‌ ಬೋಸ್‌ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಇಬ್ಬರದ್ದು…

2 mins ago

ಕರ್ನಾಟಕದಲ್ಲಿ ಇನ್ನೆರಡು ದಿನ ಚಳಿ ಹೆಚ್ಚುವ ಸಾಧ್ಯತೆ, ವಿಜಯಪುರದಲ್ಲಿ 12.9°C ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಇನ್ನೆರಡು ದಿನ ಚಳಿ ಹೆಚ್ಚಾಗುವ ಸಾಧ್ಯತೆಯಿದೆ. ನವೆಂಬರ್‌ 20ರ ಹವಾಮಾನ ವರದಿ ಪ್ರಕಾರ, ರಾಜ್ಯದ ಬಯಲು ಪ್ರದೇಶಗಳ ಪೈಕಿ…

10 mins ago

ಬಾಂಗ್ಲಾದೇಶದಲ್ಲಿ ಹಿಂಸಾಚಾರ: ಯೂನಸ್‌ ಮನೆಗೆ ಬೆಂಕಿ, ಘರ್ಷಣೆಗಳಲ್ಲಿ ನಾಲ್ವರು ಸಾವು

ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೆ ರಾಜಕೀಯ ಉದ್ವಿಗ್ನತೆ ಭುಗಿಲೆದ್ದಿದೆ. ಅವಾಮಿ ಲೀಗ್‌ ಕರೆ ನೀಡಿದ್ದ ಪ್ರತಿಭಟನೆಗೂ ಮುನ್ನ ನಡೆದ ಘರ್ಷಣೆಗಳಲ್ಲಿ ನಾಲ್ವರು…

13 mins ago

ಒಡಿಶಾ ಕರಾವಳಿಗೆ ‘ಅಕ್ವಾನ್’ ಭೀತಿ: 1.2 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ, 69 ರೈಲು ರದ್ದು

ಒಡಿಶಾ: ‘ಅಕ್ವಾನ್’ ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾದಲ್ಲಿ 1 ಲಕ್ಷ 20 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಚಂಡಮಾರುತದ…

17 mins ago

ವ್ಯಕ್ತಿ ಮೇಲೆ ಕಾಡುಕೋಣ ದಾಳಿ : ಸಾವು

ಮಂಡ್ಯ : ಹಸು ಮೇಯಿಸಲು ಆರಣ್ಯದಂಚಿಗೆ ತೆರಳಿದ್ದ ವೃದ್ಧರೊಬ್ಬರ ಮೇಲೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದ ಪರಿಣಾ ಮ ಅವರು…

20 mins ago

ಓದುಗರ ಪತ್ರ: ಮೂರಾಬಟ್ಟೆಯಂತಾಗಿದೆ ಶ್ರೀಸಾಮಾನ್ಯನ ಬದುಕು

ರಾಜ್ಯದಲ್ಲಿ ಬೆಲೆ ಏರಿಕೆ ಬಿಸಿ ಹೇಗಿದೆಯೆಂದರೆ ಬೇಸಿಗೆ ಬಿರುಬಿಸಿಲಿಗಿಂತಲೂ ಜೋರಾಗಿದೆ. ಇತ್ತೀಚೆಗೆ ಹಾಲು, ಮೊಸರು ಬಸ್‌ಪ್ರಯಾಣ ದರ ಏರಿಕೆಯ ಬೆನ್ನಲ್ಲೇ…

24 mins ago