ನವದೆಹಲಿ: 70 ವರ್ಷ ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಾದ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ ಒದಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಈ ನಿರ್ಧಾರ ತೆಗೆದುಕೊಂಡಿದ್ದು, ದೇಶಾದ್ಯಂತ ಇರುವ 4.5ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನ್ ವೈಷ್ಣವ್ ಬುಧುವಾರ ತಿಳಿಸಿದ್ದಾರೆ.
ಹಿರಿಯ ನಾಗರಿಕರ ಆದಾಯ ಎಷ್ಟೇ ಇದ್ದರೂ ಅವರು ಈ ಯೋಜನೆಯ ಪ್ರಯೋಜನ ಪಡೆಯಬಹುದು. ಈ ಯೋಜನೆಯಡಿ ಸುಮಾರು 6 ಕೋಟಿ ಹಿರಿಯ ನಾಗರಿಕರು ಅರ್ಹರಾಗುತ್ತಾರೆ. ಅರ್ಹ ಫಲಾನುಭವಿಗಳಿಗೆ ಯೋಜನೆಯ ಅಡಿಯಲ್ಲಿ ಹೊಸದಾಗಿ ಕಾರ್ಡ್ ಒಂದನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…