ದೇಶ- ವಿದೇಶ

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಬಂದಿದೆ.

ಈ ಕುರಿತು ನವಿ ಮುಂಬೈನ ಜವಾಹರ್‌ಲಾಲ್‌ ನೆಹರು ಬಂದರು ಪ್ರಾಧಿಕಾರ ತಿಳಿಸಿದ್ದು, ಈ ಬೆಳವಣಿಗೆಯನ್ನು ಗಮನಾರ್ಹ ಎಂದು ಬಣ್ಣಿಸಿದೆ.

ಭಾರತದ ಧ್ವಜ ಹೊತ್ತ ಎಲ್‌ಪಿಜಿ ಹಡಗಾದ ಗ್ರೀನ್‌ ಆಶಾ ಜವಾಹರ್‌ಲಾಲ್‌ ನೆಹರು ಬಂದರನ್ನು ತಲುಪಿದೆ. ಇದನ್ನು ನಾವು ಹೆಮ್ಮೆಯಿಂದ ಸ್ವಾಗತಿಸುತ್ತೇವೆ ಎಂದು ಬಂದರು ಪ್ರಾಧಿಕಾರ ತಿಳಿಸಿದೆ.

ಹಡಗು ಮತ್ತು ಅದರ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಹಡಗು 15,400 ಟನ್‌ ಎಲ್‌ಪಿಜಿಯನ್ನು ತಂದಿದೆ ಎಂದು ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

4 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

5 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

6 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago