ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಬಂದಿದೆ.
ಈ ಕುರಿತು ನವಿ ಮುಂಬೈನ ಜವಾಹರ್‌ಲಾಲ್ ನೆಹರು ಬಂದರು ಪ್ರಾಧಿಕಾರ ತಿಳಿಸಿದ್ದು, ಈ ಬೆಳವಣಿಗೆಯನ್ನು ಗಮನಾರ್ಹ ಎಂದು ಬಣ್ಣಿಸಿದೆ.
ಭಾರತದ ಧ್ವಜ ಹೊತ್ತ ಎಲ್‌ಪಿಜಿ ಹಡಗಾದ ಗ್ರೀನ್ ಆಶಾ ಜವಾಹರ್‌ಲಾಲ್ ನೆಹರು ಬಂದರನ್ನು ತಲುಪಿದೆ. ಇದನ್ನು ನಾವು ಹೆಮ್ಮೆಯಿಂದ ಸ್ವಾಗತಿಸುತ್ತೇವೆ ಎಂದು ಬಂದರು ಪ್ರಾಧಿಕಾರ ತಿಳಿಸಿದೆ.
ಹಡಗು ಮತ್ತು ಅದರ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಹಡಗು 15,400 ಟನ್ ಎಲ್‌ಪಿಜಿಯನ್ನು ತಂದಿದೆ ಎಂದು ತಿಳಿಸಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…