ದೇಶ- ವಿದೇಶ

ಕ್ಯಾನ್ಸರ್‌ ಔಷಧಿಗಳ ಮೇಲಿನ ಜಿಎಸ್‌ಟಿ ದರ ಕಡಿತ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಹಿತಿ

ನವದೆಹಲಿ: ಕೆಲವು ಕ್ಯಾನ್ಸರ್‌ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್‌ ನಿರ್ಧಾರ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನವೆಂಬರ್‌ನಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್‌ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ನಿನ್ನೆ ನಡೆದ ಜಿಎಸ್‌ಟಿ ಕೌನ್ಸಿಲ್‌ 54ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ನಿರ್ಮಲಾ ಸೀತಾರಾಮನ್‌ ಅವರು, ಕೆಲವು ಕ್ಯಾನ್ಸರ್‌ ಔಷಧಿಗಳ ಮೇಲಿ ಜಿಎಸ್‌ಟಿ ದರವನ್ನು ಶೇಕಡಾ 12ರಿಂದ ಶೇಕಡಾ 5ಕ್ಕೆ ಇಳಿಸಲಾಗಿದೆ.

ಕೌನ್ಸಿಲ್‌ ಸಹ ನಮ್ಕಿನ್‌ ಮೇಲಿನ ದರವನ್ನು ಶೇಕಡಾ 18ರಿಂದ ಶೇಕಡಾ 12ಕ್ಕೆ ಇಳಿಸಿದೆ ಎಂದು ಮಾಹಿತಿ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

5 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

2 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

10 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

12 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

13 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

15 hours ago