ನವದೆಹಲಿ: ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್ ನಿರ್ಧಾರ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನವೆಂಬರ್‌ನಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.
ನಿನ್ನೆ ನಡೆದ ಜಿಎಸ್‌ಟಿ ಕೌನ್ಸಿಲ್ 54ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ನಿರ್ಮಲಾ ಸೀತಾರಾಮನ್ ಅವರು, ಕೆಲವು ಕ್ಯಾನ್ಸರ್ ಔಷಧಿಗಳ ಮೇಲಿ ಜಿಎಸ್‌ಟಿ ದರವನ್ನು ಶೇಕಡಾ 12ರಿಂದ ಶೇಕಡಾ 5ಕ್ಕೆ ಇಳಿಸಲಾಗಿದೆ.
ಕೌನ್ಸಿಲ್ ಸಹ ನಮ್ಕಿನ್ ಮೇಲಿನ ದರವನ್ನು ಶೇಕಡಾ 18ರಿಂದ ಶೇಕಡಾ 12ಕ್ಕೆ ಇಳಿಸಿದೆ ಎಂದು ಮಾಹಿತಿ ನೀಡಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…