ದೇಶ- ವಿದೇಶ

ಭದ್ರತಾ ಪಡೆ-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ: ಇಬ್ಬರು ನಕ್ಸಲರು ಹತ್ಯೆ

ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿ ಮತ್ತು ಚಲನವಲನದ ಬಗ್ಗೆ ಪಡೆಗಳಿಗೆ ನಿರ್ದಿಷ್ಟ ಮಾಹಿತಿ ಸಿಕ್ಕಿತ್ತು. ಸುಳುವು ದೊರೆತ ತಕ್ಷಣ, ಭದ್ರತಾ ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

ಶೋಧ ಕಾರ್ಯ ಆರಂಭವಾಗುತ್ತಿದ್ದಂತೆ ನಕ್ಸಲರು ಸಿಬ್ಬಂದಿ ಮೇಲೆ ಗುಂಡು ಹಾರಿಸಿದರು. ಪಡೆಗಳು ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿ ನಡೆಯಿತು. ಗುಂಡಿನ ಚಕಮಕಿ ನಿಂತ ನಂತರ, ಇಬ್ಬರು ಸಮವಸ್ತ್ರ ಧರಿಸಿದ ಮಾವೋವಾದಿಗಳ ಮೃತದೇಹಗಳನ್ನು ಎನ್‌ಕೌಂಟರ್‌ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

26 mins ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

29 mins ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

4 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

4 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

5 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

5 hours ago