SSUCv3H4sIAAAAAAAACpyRz27DIAzG75P2DhHnRkpKkiZ9lWoHQ7wElUIFpNNU9d3Hn1Bx3g3/bH/2Z56fH1VFGFjBybl6hsjHQsrNOgNOaOVxc9i5QTWjKcnD0KEpAc7CaSNAlpCB46uCG3qoNikDfsUksQ7cZtGG6Tvi4HDxGgm+JdKKlxRXORGTvsOnCDkUzG4ssoyS+L860+Mru4EFFf+NCxdGDEqEZOSSSsn1x6G5ldZgm4UuXD00BxkKaKF0N4ILtRRt2q3x7LmN6005E1Z4b06k1ndgMpz422ti5itY68vnzItB3H+yvhVzlHbRwK5KZv8TIWzpceia4dRMtDsdO0r7vSD93iq8TlwnC/mYX8VcWhdhA4J8pCNSqNt+GOtu6qFmrOnqCfp2PI04Dazxh3/9AQAA//8DAFC1dt+YAgAA
ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿ ಮತ್ತು ಚಲನವಲನದ ಬಗ್ಗೆ ಪಡೆಗಳಿಗೆ ನಿರ್ದಿಷ್ಟ ಮಾಹಿತಿ ಸಿಕ್ಕಿತ್ತು. ಸುಳುವು ದೊರೆತ ತಕ್ಷಣ, ಭದ್ರತಾ ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.
ಶೋಧ ಕಾರ್ಯ ಆರಂಭವಾಗುತ್ತಿದ್ದಂತೆ ನಕ್ಸಲರು ಸಿಬ್ಬಂದಿ ಮೇಲೆ ಗುಂಡು ಹಾರಿಸಿದರು. ಪಡೆಗಳು ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿ ನಡೆಯಿತು. ಗುಂಡಿನ ಚಕಮಕಿ ನಿಂತ ನಂತರ, ಇಬ್ಬರು ಸಮವಸ್ತ್ರ ಧರಿಸಿದ ಮಾವೋವಾದಿಗಳ ಮೃತದೇಹಗಳನ್ನು ಎನ್‌ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…