ದೇಶ- ವಿದೇಶ

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌ ನೇಮಕ

ನವದೆಹಲಿ: ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌ ಆಯ್ಕೆಯಾಗಿದ್ದು, ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಹಾಲಿ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ರಾಜೀವ್‌ ಕುಮಾರ್‌ ಅವರು ನಿವೃತ್ತರಾದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯೂ ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡಿದ್ದಾರೆ. ಇಂದು(ಫೆಬ್ರವರಿ.19) 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಜ್ಞಾನೇಶ್‌ ಕುಮಾರ್‌ ಹೊಸ ಕಾನೂನಿನ ಅಡಿಯಲ್ಲಿ ನೇಮಕಗೊಂಡ ಭಾರತದ ಮೊದಲ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕಾರಿಸಿದ್ದು, 2029ರ ಜನವರಿ 26ರವರೆಗೂ ಅಧಿಕಾರದಲ್ಲಿರುತ್ತಾರೆ.

ಅರ್ಚನ ಎಸ್‌ ಎಸ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

24 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

3 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

7 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

7 hours ago