ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ವನ್ಯಜೀವಿ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಬಲಿಯಾದ ಮೂವರು ಶಂಕಿತ ಬೇಟೆಗಾರರ ಕುಟುಂಬಗಳಿಗೆ ಈ ಪರಿಹಾರ ನೀಡಲಾಗುತ್ತದೆ.
ತಮಿಳುನಾಡು ಸರ್ಕಾರ ಮಂಗಳವಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಈ ಕುರಿತು ಅರಣ್ಯ ಸಚಿವ ಆರ್.ವಿ. ರಂಜಿತ್‌ಕುಮಾರ್ ಅವರು ಇಂದು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…