ದೇಶ- ವಿದೇಶ

ಗೆಲುವಿನ ಬಳಿಕ ಮಾಜಿ ಕುಸ್ತಿಪಟು ವಿನೇಶ್‌ ಪೋಗಟ್‌ ಫಸ್ಟ್‌ ರಿಯಾಕ್ಷನ್‌

ಹರಿಯಾಣ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಚುನಾವಣೆಯಲ್ಲೇ ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌ ಗೆಲುವು ಸಾಧಿಸಿದ್ದಾರೆ.

ಚುನಾವಣೆಯ ಫಲಿತಾಂಶದಲ್ಲಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಸಂತಸ ವ್ಯಕ್ತಪಡಿಸಿದ ಅವರು, ನಾನು ರಾಜಕೀಯದಲ್ಲೇ ಮುಂದುವರೆಯುತ್ತೇನೆ. ನನ್ನ ಗೆಲುವು ಮಹಿಳೆಯರ ಹೋರಾಟದ ಗೆಲುವಾಗಿದೆ. ನಾನು ಈ ದೇಶದ ಜನರ ಪ್ರೀತಿ ಮತ್ತು ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ. ನಿಮ್ಮೆಲ್ಲರ ಪ್ರೀತಿಗೆ ನಾನು ಅಭಾರಿಯಾಗಿದ್ದೇನೆ. ಇದು ಹೋರಾಟ ಹಾಗೂ ಸತ್ಯದ ಗೆಲುವು ಆಗಿದೆ. ಕುಸ್ತಿಯಲ್ಲಿ ಸೋತಿದ್ದೇನೆ. ಆದರೆ ರಾಜಕೀಯದಲ್ಲಿ ಗೆದ್ದಿದ್ದೇನೆ ಎಂದು ಖುಷಿ ಪಟ್ಟಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

13 mins ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

15 mins ago

ಓದುಗರ ಪತ್ರ: ಆಟ… ಕಿರೀಟ !

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…

18 mins ago

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ…

20 mins ago

ಓದುಗರ ಪತ್ರ: ಕಾಲೇಜು ಮೈದಾನದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಡ

ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ…

23 mins ago

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…

3 hours ago