ದೇಶ- ವಿದೇಶ

ಹರ್ಯಾಣ ಚುನಾವಣೆ: ಕಾಂಗ್ರೆಸ್‌ನಿಂದ ವಿನೇಶ್‌ ಫೋಗಟ್‌,ಬಜರಂಗ್‌ ಪುನಿಯಾ ಸ್ಪರ್ಧೆ ಸಾಧ್ಯತೆ

ನವದೆಹಲಿ: ಕುಸ್ತಿಪಟುಗಳಾದ ವಿನೇಶ್‌ ಫೋಗಟ್‌ ಮತ್ತು ಬಜರಂಗ್‌ ಪುನಿಯಾ ಅವರು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿನೇಶ್‌ ಫೋಗಟ್‌ ಅವರು ಜೂಲಾನಾ ಕ್ಷೇತ್ರದಿಂದ ಹಾಗೂ ಬಜರಂಗ್‌ ಪುನಿಯಾ ಅವರು ಬದ್ಲಿ ಕ್ಷೇತ್ರದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಈ ಇಬ್ಬರೂ ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯನ್ನು ಭೇಟಿಯಾಗಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಈವರೆಗೆ ಈ ಬಗ್ಗೆ ವಿನೇಶ್‌ ಫೋಗಟ್‌ ಹಾಗೂ ಬಜರಂಗ್‌ ಪುನಿಯಾ ಯಾವುದೇ ಮಾಹಿತಿಯನ್ನು ಖಚಿತಪಡಿಸಿಲ್ಲ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

29 mins ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

3 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

3 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

3 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

3 hours ago