ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಿಎಂ ಎಂ.ಕೆ.ಸ್ಟಾಲಿನ್ ಅವರು ಮುಂಜಾನೆ ವಾಕಿಂಗ್ ಮಾಡುತ್ತಿರುವಾಗ ತಲೆಸುತ್ತು ಕಾಣಿಸಿಕೊಂಡಿದೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರ ತಂಡ ಪರೀಕ್ಷೆ ನಡೆಸಲಾಗಿದ್ದು, ಸ್ಟಾಲಿನ್ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





