ದೇಶ- ವಿದೇಶ

ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಿಎಂ ಎಂ.ಕೆ.ಸ್ಟಾಲಿನ್‌ ಅವರು ಮುಂಜಾನೆ ವಾಕಿಂಗ್‌ ಮಾಡುತ್ತಿರುವಾಗ ತಲೆಸುತ್ತು ಕಾಣಿಸಿಕೊಂಡಿದೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈದ್ಯರ ತಂಡ ಪರೀಕ್ಷೆ ನಡೆಸಲಾಗಿದ್ದು, ಸ್ಟಾಲಿನ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

2 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

2 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

2 hours ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

2 hours ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

14 hours ago