ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ.
ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಗುಡುಗು-ಮಿಂಚು ಸಹಿತ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…
ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…
ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…
ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…
ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…
ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾದ ಶಿಕ್ಷಕರು,…