ದೇಶ- ವಿದೇಶ

ಕೇರಳದಲ್ಲಿ ಭಾರೀ ಮಳೆ: ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ.

ಮಲ್ಲಪುರಂ, ಕೋಯಿಕ್ಕೋಡ್‌, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನೈರುತ್ಯ ಮಾನ್ಸೂನ್‌ ಕೇಂದ್ರ ಪಶ್ಚಿಮ ಮತ್ತು ಕೇಂದ್ರ ಪೂರ್ವ ಅರಬ್ಬಿ ಸಮುದ್ರ ಹಾಗಯೇ ಗೋವಾ, ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತಮಿಳುನಾಡು ಪ್ರದೇಶಗಳಿಗೆ ತಲುಪಿದೆ ಎಂದು ಐಎಂಡಿ ತಿಳಿಸಿದೆ.

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago