ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹಲವೆಡೆ ಮರಗಳು ಉರುಳಿಬಿದ್ದಿದ್ದು, ಕೆಲವು ಪ್ರದೇಶಗಳಲ್ಲಿ ಗೋಡೆ ಕುಸಿತದ ಘಟನೆಗಳು ಕೂಡ ವರದಿಯಾಗಿವೆ. ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದ್ದು, ಮುಂದಿನ 48 ಗಂಟೆ ಧಾರಾಕಾರ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಇನ್ನು ಭಾರೀ ಮಳೆಯಿಂದ ರೈಲು ಸಂಚಾರಕ್ಕೂ ಹೊಡೆದ ಬಿದ್ದಿದೆ. ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ನಗರದಲ್ಲಿ ನಾಗರಿಕ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಕಟ್ಟೆಚ್ಚರ ವಹಿಸಿ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿವೆ.
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…
ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…
ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…
೧೪ ವರ್ಷಗಳಿಂದ ಪೊಲೀಸ್ ತನಿಖೆ ನ್ಯಾಯಾಲಯ / ಸಿಬಿಐ / ತನಿಖಾ ಸಂಸ್ಥೆಗಳಲ್ಲಿ ‘ಅಲೆದಾಟ’ನಡೆಸುತ್ತಿರುವ ಸೌಜನ್ಯಾ ಪ್ರಕರಣದಲ್ಲಿ ನಿಜಕ್ಕೂ ನ್ಯಾಯ…