ದೇಶ- ವಿದೇಶ

ದೆಹಲಿಯಲ್ಲಿ ಧಾರಾಕಾರ ಮಳೆ: ರೆಡ್‌ ಅಲರ್ಟ್‌ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಿಂಚು ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುತ್ತಿರುವ ಪರಿಣಾಮ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಉಂಟಾಗಿದ್ದು, ನೂರಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ.

ವಿಮಾನ ವಿಳಂಬದ ಬಗ್ಗೆ ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸುವಂತೆ ಐಜಿಐ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ಸೂಚನೆ ನೀಡಿದೆ. ಐಎಂಡಿ ಮುನ್ಸೂಚನೆಯ ಪ್ರಕಾರ ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿ ಇದೆ. ಕಾರ್ಯಾಚರಣೆಗಳು ಪ್ರಸ್ತುತ ಸಾಮಾನ್ಯವಾಗಿದೆ ಎಂದು ದೆಹಲಿಯ ಐಜಿಐ ವಿಮಾನ ನಿಲ್ದಾಣ ಸಲಹೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

17 mins ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

1 hour ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

1 hour ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

1 hour ago

ಓದುಗರ ಪತ್ರ | ಸ್ವಯಂ ಘೋಷಿತ ವಿಶ್ವನಾಯಕನ ದ್ವಂದ್ವ ನೀತಿ

ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…

1 hour ago

ಓದುಗರ ಪತ್ರ | ಸ್ಪೇನ್ ದೇಶದ ನಿಲುವು ಅನುಕರಣೀಯ

ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…

1 hour ago