ಕೋಲ್ಕತ್ತಾ: ಕಳೆದ ವರ್ಷದಂತೆ ಈ ವರ್ಷವೂ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಚಹಾ ಉತ್ಪಾದನೆ ಕುಸಿತವಾಗಿದೆ.
ಇಡೀ ದೇಶದಲ್ಲಿಯೇ ಈ ಎರಡು ರಾಜ್ಯಗಳಲ್ಲಿ ಅತಿ ಹೆಚ್ಚು ಚಹಾ ಉತ್ಪಾದಿಸಲಾಗುತ್ತದೆ. ರಫ್ತು ದರ ಇಳಿಕೆಯಾಗಿರುವುದರಿಂದ ಚಹಾ ಕೈಗಾರಿಕೆಯು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಎಸ್ಟೇಟ್ ಮಾಲೀಕರು ಹೇಳುತ್ತಿದ್ದಾರೆ.
ರಪ್ತು ದರದಲ್ಲಿ ಶೇಕಡಾ 4 ರಷ್ಟು ಇಳಿಕೆಯಾಗಿದ್ದು, ದೇಶಿಯ ಮಾರುಕಟ್ಟೆಯಲ್ಲಿ ಚಹಾ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಇನ್ನು ಪ್ರತಿ ಕೂಲ ಹವಾಮಾನದಿಂದ ಚಹಾ ಗಿಡಗಳ ಬೆಳವಣಿಗೆ ಕುಂಠಿತವಾಗಿದ್ದು, ಕೀಟಬಾಧೆ ಕೂಡ ನಿಯಂತ್ರಣಕ್ಕೆ ಬಂದಿಲ್ಲ.
ಇದರಿಂದ ಮುಂಬರುವ ತಿಂಗಳುಗಳಲ್ಲಿ ಮತ್ತಷ್ಟು ಉತ್ಪಾದನೆ ಕುಸಿತವಾಗುವ ಆತಂಕ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…