tourist spots Jammu and Kashmir
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು ವಾಹನಗಳು ಹೂತು ಹೋಗಿವೆ.
ರಸ್ತೆಯ ಮೇಲೆ ಬಿದ್ದಿರುವ ಹಿಮ ಮತ್ತು ಇತರೆ ಅವಶೇಷಗಳನ್ನು ತೆರವುಗೊಳಿಸಿದ ನಂತರ 434 ಕಿ.ಮೀ ದೂರದ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ, ಸಿಆರ್‌ಪಿಎಫ್, ಲಡಾಖ್ ಪೊಲೀಸ್ ಸೇರಿದಂತೆ ಸ್ಥಳೀಯ ಆಡಳಿತವು ಹಿಮ ತೆರವು ಕಾರ್ಯಾಚರಣೆಯಲ್ಲಿ ತೊಡಗಿದೆ.
ಭಾರೀ ಹಿಮಪಾತ ಸಂಭವಿಸಿರುವುದರಿಂದ ಝೋಜಿಲಾ ಪಾಸ್ ಮೂಲಕ ಕಾಶ್ಮೀರ ಮತ್ತು ಲಡಾಖ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…