Mysore
31
broken clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಕತಾರ್‌ನ ಪ್ರಾದೇಶಿಕ ನೀರಿನಲ್ಲಿ ಹೆಲಿಕಾಪ್ಟರ್‌ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಆದರೆ ಕಾಣೆಯಾದ ಕೊನೆಯ ವ್ಯಕ್ತಿಯನ್ನು ಹುಡುಕುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಆಂತರಿಕ ಸಚಿವಾಲಯ ಹೇಳಿದೆ.

ವಾಡಿಕೆಯ ಕರ್ತವ್ಯದ ಸಮಯದಲ್ಲಿ ತಾಂತ್ರಿಕ ದೋಷ ಉಂಟಾದ ನಂತರ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿತ್ತು.

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ಕಾಣೆಯಾದ ವ್ಯಕ್ತಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಹೇಳಿದೆ.

 

Tags:
error: Content is protected !!