ದೇಶ- ವಿದೇಶ

ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಸಾವು

ಟೆಲ್‌ಅವೀವ್:‌ ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್‌ ಏರ್‌ಸ್ಟೈಕ್‌ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್‌ ಕಾಸೆಮ್‌ನ ಸೋದರಳಿಯ ಯೂಸುಫ್‌ ಹರ್ಷಿಯನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.

ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್‌ ಕಾಸೆಮ್‌ ವೈಯಕ್ತಿಕ ಕಾರ್ಯದರ್ಶಿ ಮತ್ತು ಆಪ್ತ ಸಲಹೆಗಾರರನಾಗಿ ಅಲಿ ಯೂಸುಫ್‌ ಹರ್ಷಿ ಕೆಲಸ ಮಾಡುತ್ತಿದ್ದ. ಹಿಜ್ಬುಲ್ಲಾ ಮುಖ್ಯಸ್ಥನ ಕಚೇರಿ ನಿರ್ವಹಣೆ ಮತ್ತು ಭದ್ರತೆಯ ಉಸ್ತುವಾರಿಯಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದನು.

ಬೈರುತ್‌ನ ತಲ್ಲೆಟ್‌ ಖಯಾತ್‌ ಎಂಬ ಪ್ರದೇಶದಲ್ಲಿರುವ ಕಟ್ಟಡವೊಂದರ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಈತ ಸಾವನ್ನಪ್ಪಿದ್ದಾನೆ ಎಂದು ವರದಿ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

7 mins ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

15 mins ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

33 mins ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

45 mins ago

ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…

53 mins ago

ರಾಜ್ಯಸಭೆ ಸದಸ್ಯರಾಗಿ ನಾಳೆ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕಾರ

ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ…

1 hour ago