ಟೆಲ್‌ಅವೀವ್: ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್ ಏರ್‌ಸ್ಟೈಕ್ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್ ಕಾಸೆಮ್‌ನ ಸೋದರಳಿಯ ಯೂಸುಫ್ ಹರ್ಷಿಯನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.
ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್ ಕಾಸೆಮ್ ವೈಯಕ್ತಿಕ ಕಾರ್ಯದರ್ಶಿ ಮತ್ತು ಆಪ್ತ ಸಲಹೆಗಾರರನಾಗಿ ಅಲಿ ಯೂಸುಫ್ ಹರ್ಷಿ ಕೆಲಸ ಮಾಡುತ್ತಿದ್ದ. ಹಿಜ್ಬುಲ್ಲಾ ಮುಖ್ಯಸ್ಥನ ಕಚೇರಿ ನಿರ್ವಹಣೆ ಮತ್ತು ಭದ್ರತೆಯ ಉಸ್ತುವಾರಿಯಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದನು.
ಬೈರುತ್‌ನ ತಲ್ಲೆಟ್ ಖಯಾತ್ ಎಂಬ ಪ್ರದೇಶದಲ್ಲಿರುವ ಕಟ್ಟಡವೊಂದರ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಈತ ಸಾವನ್ನಪ್ಪಿದ್ದಾನೆ ಎಂದು ವರದಿ ಮಾಡಲಾಗಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…