ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
2015-16ರ ಆರ್ಥಿಕ ವರ್ಷದಲ್ಲಿ ಅಗ್ರ ಶ್ರೇಯಾಂಕಿತ ತಾರೆ ಗಳಿಸಿದ ಹೆಚ್ಚುವರಿ ಆದಾಯವನ್ನು ಬಹಿರಂಗಪಡಿಸದ ಆರೋಪಕ್ಕೆ ಸಂಬಂಧಿಸಿದಂತೆ ಅವರಿಗೆ ದಂಡ ವಿಧಿಸಲಾಗಿತ್ತು. ಈ ದಂಡವನ್ನು ಪ್ರಶ್ನಿಸಿ ವಿಜಯ್ 2022 ರಲ್ಲಿ ಅರ್ಜಿ ಸಲ್ಲಿಸಿದ್ದರು ಮತ್ತು ನ್ಯಾಯಮೂರ್ತಿ ಸೆಂಥಿಲ್‍ಕುಮಾರ್ ರಾಮಮೂರ್ತಿ ಕಳೆದ ತಿಂಗಳು ರಿಟ್ ಅರ್ಜಿಯ ಮೇಲಿನ ಆದೇಶಗಳನ್ನು ಕಾಯ್ದಿರಿಸಿದ್ದರು. ಇಂದು ತೀರ್ಪು ಹೊರಡಿಸಿರುವ ನ್ಯಾಯಲಯ ವಿಜಯ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…