ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಇದು ಅವರ 9ನೇ ಬಜೆಟ್ ಆಗಿದೆ.
ಬಜೆಟ್‌ನಲ್ಲಿ ಹೊಸ ಏಳು ಹೈಸ್ಪೀಡ್ ರೈಲು ಮಾರ್ಗಗಳನ್ನು ಘೋಷಣೆ ಮಾಡಿದ ಕೇಂದ್ರ ಸರ್ಕಾರವು, ಬೆಂಗಳೂರಿಗೆ ಹೈಸ್ಪೀಡ್ ರೈಲು ಕಾರಿಡಾರ್ ಘೋಷಿಸಿದೆ.
ಬೆಂಗಳೂರು-ಹೈದರಾಬಾದ್, ಬೆಂಗಳೂರು-ಚೆನ್ನೈಗೆ ಹೈಸ್ಪೀಡ್ ರೈಲು ಘೋಷಣೆಯಾಗಿದೆ. ದೆಹಲಿ-ವಾರಣಾಸಿ ಮಾರ್ಗದಲ್ಲೂ ಹೈಸ್ಪೀಡ್ ರೈಲು ಘೋಷಣೆ ಮಾಡಲಾಗಿದೆ.
ಇನ್ನು ಎಐ ತಂತ್ರಜ್ಞಾನದ ಅಭಿವೃದ್ಧಿಗಾಗಿ ಕೇಂದ್ರ ವಿಶೇಷ ಆದ್ಯತೆ ನೀಡಿದ್ದು, ವಿದ್ಯೆಯಿಂದ ಉದ್ಯೋಗ ಸೃಷ್ಟಿಗೆ ವಿಶೇಷ ಸಮಿತಿ ರಚನೆ ಮಾಡಲಾಗಿದೆ. ಉದ್ಯೋಗ ಸೃಷ್ಟಿಗಾಗಿ ಕೇಂದ್ರ ಸರ್ಕಾರದಿಂದ ವಿಶೇಷ ಯೋಜನೆ ಘೋಷಣೆಯಾಗಿದೆ.
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…
ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್,…
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…
ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…