Mysore
24
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಲಕ್ಷ್ಮಣ್‌ ಪ್ರಸಾದ್‌ ಆಚಾರ್ಯ ಅವರು ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಸಚಿವ ಸಂಪುಟಕ್ಕೆ ಪ್ರಮಾಣವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ ಮತ್ತು ವಿವಿಧ ರಾಜ್ಯಗಳ ಸಿಎಂಗಳು ಭಾಗವಹಿಸಿದ್ದರು.

 

Tags:
error: Content is protected !!