ಚೆನ್ನೈ: ತ್ರಿಭಾಷಾ ನೀತಿಯನ್ನು ತೀವ್ರವಾಗಿ ವಿರೋಧಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಪ್ರಾಚೀನ ಭಾರತೀಯ ಮಾತೃಭಾಷೆಗಳನ್ನು ಹಿಂದಿ ನುಂಗಿಹಾಕಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭೋಜ್‌ಪುರಿ, ಅವಧಿ, ಬ್ರಜ್, ಬುಂದೇಲಿ, ಕುಮಾವೋನಿ, ಮಾಗಾಹಿ, ಮಾರ್ವಾರಿ, ಮಾಲ್ವಿ ಸಂತಾಲಿ, ಅಂಗಿಕಾ ಮತ್ತು ಗರ್ವಾಲಿ ಸೇರಿದಂತೆ ಹಲವು ಭಾರತೀಯ ಭಾಷೆಗಳನ್ನು ಹಿಂದಿ ನುಂಗಿ ಹಾಕಿದೆ. ಆ ಭಾಷೆಗಳು ಈಗ ಉಳಿವಿಗಾಗಿ ಹೆಣಗಾಡುತ್ತಿವೆ ಎಂದು ಹೇಳಿದ್ದಾರೆ.
ಹಿಂದಿ ಏಕಸ್ವಾಮ್ಯವು ಪ್ರಾಚೀನ ಭಾಷೆಗಳನ್ನು ಕೊಲ್ಲುತ್ತಿದೆ. ಬಿಹಾರ ಮತ್ತು ಉತ್ತರ ಪ್ರದೇಶ ಹಿಂದಿ ಭಾಷಿಕ ರಾಜ್ಯಗಳಾಗಿರಲಿಲ್ಲ. ಅವರ ನಿಜವಾದ ಭಾಷೆಗಳು ಈಗ ಗತಕಾಲದ ಅವಶೇಷಗಳಾಗಿವೆ. ಈ ಹಿಂದಿ ಹೇರಿಕೆಯು ಎಲ್ಲಿ ಅಂತ್ಯವಾಗುತ್ತದೆ ಎಂಬುದನ್ನು ತಿಳಿದೇ ಹಿಂದಿ ಹೇರಿಕೆ ವಿರೋಧಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…