ಬಾಂಗ್ಲಾದೇಶ: ಇಲ್ಲಿನ ಚಿತ್ತಗಾಂಗ್‌ನ ದಗನ್‌ಭುಯಾನ್‌ನಲ್ಲಿ ದಾಳಿಕೋರರ ಗುಂಪೊಂದು ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಕೊಂದು ಹಾಕಿದೆ.
ಮೃತನನ್ನು 28 ವರ್ಷದ ಆಟೋ ಚಾಲಕ ಎಂದು ಗುರುತಿಸಲಾಗಿದ್ದು, ದಾಳಿಕೋರರ ಗುಂಪೊಂದು ಅವರನ್ನು ಥಳಿಸಿ ಇರಿದು ಕೊಂದು ಹಾಕಿದೆ.
ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದಾಳಿಗಳ ಸರಣಿಯಲ್ಲಿ ಇದು ಇತ್ತೀಚಿನ ಘಟನೆಯಾಗಿದೆ.
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…
ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.…